ನೊಣಗಳು ನಮ್ಮ ಸುಂದರವಾದ ಇಡೀ ದೇಹವನ್ನು ಬಿಟ್ಟು ಗಾಯದ ಮೇಲೆಯೇ ಕುಳಿತುಕೊಳ್ಳುವ ಹಾಗೆ
ಕೆಲವರು ನಮ್ಮಲ್ಲಿರುವ ಸದ್ಗುಣಗಳನ್ನು ತಳ್ಳಿಹಾಕಿ ಲೋಪದೋಷಗಳನ್ನು ಮಾತ್ರ ಗಮನಿಸುತ್ತಾರೆ.
ಚಿಂತಿಸದಿರಿ,
ಹುಡುಕುವವರು ಏನಾದರೂ ಹುಡುಕಿಕೊಂಡು ಇರಲಿ ನಮಗೆ ನಮ್ಮತನದ ಅರಿವಿರಲಿ ನಮ್ಮ ಅಂತರಾಳ ಯಾವಾಗಲೂ ಒಳ್ಳೆಯದು ಬಯಸಲಿ.
ಯಲ್ಲಪ್ಪ ನಂದಿ.